ಯತ್ನಾಳ ಒಡೆತನದ ಕಾರ್ಖಾನೆ ಪ್ರಾರಂಭಕ್ಕೆ ಮಾಜಿ ಶಾಸಕ ನೇತೃತ್ವದಲ್ಲಿ ರಸ್ತೆಯಲ್ಲಿ ಪ್ರತಿಭಟನೆ

0
35

ಕಲಬುರಗಿ: ಚಿಂಚೋಳಿಯ ಸಿದ್ದಶ್ರೀ ಎತ್ತಿನಲ್ ಪವರ್ ಪ್ಲಾಂಟ್ ಪ್ರಾರಂಭಿಸಲು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ಅಗಮಿಸುತ್ತಿರುವ ರೈತರನ್ನು ಮಳಖೇಡ್ ಹತ್ತಿರದ ದಾರಿಯ ಮಧ್ಯದಲ್ಲಿ ಪೊಲೀಸರು ತಡೆದಿರುವ ಘಟನೆ ನಡೆದಿದೆ.

ಪೊಲೀಸರು ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ಮಳಖೇಡ ಹತ್ತಿರ ರೈತರಿಗೆ ಪ್ರತಿಭಟನೆಗೆ ಕರೆ ನೀಡಿದ್ದ ಅವರು ಪೊಲೀಸರು ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here