ಕಲಬುರಗಿ: ಚಿಂಚೋಳಿಯ ಸಿದ್ದಶ್ರೀ ಎತ್ತಿನಲ್ ಪವರ್ ಪ್ಲಾಂಟ್ ಪ್ರಾರಂಭಿಸಲು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ಅಗಮಿಸುತ್ತಿರುವ ರೈತರನ್ನು ಮಳಖೇಡ್ ಹತ್ತಿರದ ದಾರಿಯ ಮಧ್ಯದಲ್ಲಿ ಪೊಲೀಸರು ತಡೆದಿರುವ ಘಟನೆ ನಡೆದಿದೆ.
ಪೊಲೀಸರು ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್ ಮಳಖೇಡ ಹತ್ತಿರ ರೈತರಿಗೆ ಪ್ರತಿಭಟನೆಗೆ ಕರೆ ನೀಡಿದ್ದ ಅವರು ಪೊಲೀಸರು ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…