ಮುಸ್ಲಿಮ್ ಮೀಸಲಾತಿಗೆ ಒತ್ತಾಯಿಸಿ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಸಿಎಂಗೆ ಮನವಿ

ಕಲಬುರಗಿ: ವಿಧಾನ ಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕರಷ್ಟು ಮೀಸಲಾತಿ ನೀಡುವ ಭರವಸೆ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸೆ. 17 ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮತ್ತು ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿಗಳು ಪೊಲೀಸ್ ಪರೇಡ್ ಮೈದಾನದಲ್ಲಿ ಸಾರ್ವಜನಿಕರಿಂದ ಆಹ್ವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದರು.

ಮುಸ್ಲಿಮ್  ಸಮುದಾಯವು ಶಿಕ್ಷಣ,ಉದ್ಯೋಗ, ಆರ್ಥಿಕತೆ ಹೀಗೆ ಎಲ್ಲಾ ರಂಗಗಳಲ್ಲಿ ತೀರಾ ಹಿಂದುಳಿದಿದೆ. ಸಾಚಾರ್ ಸಮಿತಿಯ ವರದಿಯು ಇದನ್ನು ಬಹಿರಂಗ ಪಡಿಸಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತರು ಈ ಕ್ಷೇತ್ರಗಳಲ್ಲಿ ತೀರಾ ಹಿಂದುಳಿದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನಸಂಖ್ಯೆ ಗೆ ಅನುಗುಣವಾಗಿ ಬಜೆಟ್ ನೀಡಿ ಈ ಭಾಗದ ಅಭಿರುದ್ಧಿಗೆ ವಿಶೇಷ ಕಾಳಜಿ ವಹಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಅಬ್ದುಲ್ ಖಾದಿರ್, ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್, ಜಿಲ್ಲಾ ಕಾರ್ಯನಿರತ ಅಧ್ಯಕ್ಷರಾದ ಸಲೀಮ್ ಅಹ್ಮದ್ ಚಿತಾಪುರಿ, ಯುವ ಕರ್ನಾಟಕ ಕರ್ಯದರ್ಶಿ ಫಹಾದ್ ಮೊಹಸಿನ್ ಇದ್ದರು.

emedialine

Recent Posts

ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅಮೋಘ ಅಭಿನಯ ಚಕ್ರವರ್ತಿ ವಿಷ್ಣುದಾದಾ ಹುಟ್ಟು ಹಬ್ಬ ಆಚರಣೆ

ಕಲಬುರಗಿ. ಸಾಹಸ ಸಿಂಹ ಅಮೋಘ ಅಭಿನಯದ ಚಕ್ರವರ್ತಿ ಡಾಕ್ಟರ್ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ನಗರದ ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅವರ…

31 mins ago

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

16 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

17 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

17 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

17 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420