ವಿಶ್ವಕರ್ಮ ಜಯಂತಿಗೆ ಕಡಗಣನೆ ದೇವೆಂದ್ರ ಕಲ್ಲೂರ ಖಂಡನೆ

ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು ನಗರದಲ್ಲೇ ಇದ್ದರು ಸಹ ವಿಶ್ವಕರ್ಮ ರ ಜಯಂತಿಯಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ತೋರಿದ್ದು ತೀವ್ರ ಖಂಡನೀಯವಾಗಿದೆ ಎಂದು ವಿಶ್ವಕರ್ಮ ಹೋರಾಟ ಸಮಿತಿಯ ಅಧ್ಯಕ್ಷರಾದ ದೇವೇಂದ್ರ ದೆಸಾಯಿ ಕಲ್ಲೂರ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡ ನಂತರ ಸಚಿವ, ಶಾಸಕರು, ವಿಶ್ವಕರ್ಮ ರ ಪೂಜಾ ಮಹೋತ್ಸವದದಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ತೋರಿದ್ದು ಸಸರಿಯಲ್ಲ, ಜಿಲ್ಲಾಡಳಿತ ಕಾಟಾಚಾರಕ್ಕೆ ಜಯಂತಿ ಏರ್ಪಾಡು ಮಾಡಿದಂತಾಗಿದೆ, ವಿಶ್ವಕರ್ಮರು ಈ ನಾಡಿಗೆ ಕೊಟ್ಟಿರುವ ಅಪಾರ ಕೊಡುಗೆಯನ್ನಾದರೆಉ ನೆನಪಿಸಿಕೊಂಡು ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕಿತ್ತು, ಇಷ್ಟೊಂದು ಸಚಿವ ಶಾಸಕರ ದಂಡೆ ಕಲಬುರಗಿಯಲ್ಲಿದ್ದರು ಯಾರೊಬ್ಬರು ಪಾಲ್ಗೊಳ್ಳದೆ ಇರುವುದು ಖಂಡನಿಯವಾಗಿದೆ. ಮುಂಬರುವ ದಿನಗಳಲ್ಲಿ ಈ ಸಮುದಾಯ ತಕ್ಕಪಾಠ ಕಲಿಸಲಿದೆ ಎಂದು ದೇವೆಂದ್ರ ದೇಸಾಯಿ ಕಲ್ಲೂರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago