ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ. ಪ್ರಮುಖವಾಗಿ ಅಲ್ಲಿನ ಚುನಾವಣೆ ರೀತಿ, ನಿಯಮಗಳನ್ನು ಅರಿಯಲಾಗಿದೆ ಎಂದು ವಿವರಣೆ ನೀಡಿದರು.
ನಾಗಮಂಗಲ ದಲ್ಲಿನ ಅಹಿತಕರ ಘಟನೆಗೆ ಸಂಬಂಧ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಮುನಿರತ್ನ ಪ್ರಕರಣ ಕುರಿತಾಗು ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಡಿಕೆಶಿ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…