ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಎಮ್‌ಟಿಎ ವಿಭಾಗದ ಮುಖ್ಯಸ್ಥೆಯಾದ ವಾಣಿಶ್ರೀ ಸಿ.ಆರ್ ತೊನಸಳ್ಳಿ ಮಂಡಿಸಿದ ಮಹಾಪ್ರಬಂಧಕ್ಕೆ ರಾಜಸ್ಥಾನದ ಓಪಿಜೆಎಸ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಡಾ.ಶ್ರಾವಣಕುಮಾರ ಸೈನಿ ಅವರ ಮಾರ್ಗದರ್ಶನದಲ್ಲಿ (Economic impact of tourism inhyderabad Karnataka region- a study of gulbarga and bidar districts). ಪ್ರಬಂಧಕ್ಕೆ ಡಾಕ್ಟರೇಟ್ ನೀಡಲಾಗುವುದು ಎಂದು ಓಪಿಜೆಎಸ್ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಾ.ವಾಣಿಶ್ರೀ ಅವರಿಗೆ ಮುಂಬರುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ಓಪಿಜೆಎಸ್ ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…