ಕಲಬುರಗಿ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐ ಎಂ ಎ ) ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಪ್ರತಿ ವರ್ಷ IMA ಸದಸ್ಯರಿಗೆ IMA KSB ಶಿಕ್ಷಕರ ದಿನಾಚರಣೆ ಪ್ರಶಸ್ತಿ ನೀಡಲಾಗುತ್ತದೆ.
ಈ ಪ್ರಶಸ್ತಿ ಬೋಧನಾ ಅನುಭವ, ವೈಜ್ಞಾನಿಕ ಸಂಶೋಧನಾ ಪ್ರಸ್ತುತಿಗಳು ಮತ್ತು ಪ್ರಕಟಣೆಗಳು, ಕಾರ್ಯಾಗಾರಗಳು/CMEಗಳು, ಸಮಾಜಕ್ಕೆ ಸೇವೆ ಮತ್ತು ಐ ಎಂ ಎ ಗೆ ನೀಡಿದ ಕೊಡುಗೆಗಳನ್ನು ಆಧರಿಸಿ ನೀಡಲಾಗುತ್ತದೆ.
ಈ ವರ್ಷ 2024 ಸೆಪ್ಟೆಂಬರ್ 15 ರಂದು ರಾಯಚೂರಿನ ಐಎಂಎ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ 14 ಸದಸ್ಯರ ಪೈಕಿ ಖಾಜಾ ಬಂದಾನವಾಜ ವಿವಿಯ ಮೆಡಿಕಲ ಡೀನ ಡಾ.ಸಿದ್ದೇಶ್ ಸಿರ್ವಾರ್ ರವರು ಐಎಂಎಗೆ ನೀಡಿದ ಕೊಡುಗೆಗಳಿಗಾಗಿ ರಾಜ್ಯ ಅಧ್ಯಕ್ಷ ಬೆಂಗಳೂರು ಅವರಿಂದ ಐ ಎಂ ಎ ಕೆ ಎಸ್ ಬಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದ ಏಕೈಕ ಪುರಸ್ಕೃತರಾದ ಡಾ ಸಿದ್ದೇಶ್ ಅವರಿಗೆ ಕೆಬಿನ ವಿವಿಯ ಕುಲಾಧಿಪತಿ ಡಾ ಸಯ್ಯದ ಶಾಹ ಖುಸ್ರೋ ಹುಸ್ಸೇನಿ, ಸಮ ಕುಲಾ ಧಿಪತಿ ಜನಾಬ ಮುಹಮ್ಮದ ಸಯ್ಯದ ಅಲಿ ಅಲ ಹುಸ್ಸೇನಿ, ಉಪ ಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಹಾಗೂ ಸಮಸ್ತ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…