ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆಯು ಚಿಕ್ಕ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.
ಈ ಶಿಬಿರದಲ್ಲಿ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಈ ಶಿಬಿರದ ಲಾಭ ಪಡೆದುಕೊಂಡರು. ಈ ಶಿಬಿರ ನಡೆಯಲು ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಈ ಶಿಬಿರ ಸಹಾಯ ಸಹಕಾರ ನೀಡಿದ್ದರು.
ಈ ಶಿಬಿರದಲ್ಲಿ ಬಸವೇಶ್ವರ ಬೋಧನಾ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ ರೂಪಾ ಮಂಗಶೆಟ್ಟಿ, ಡಾ ಶರಣಕುಮಾರ,ಡಾ ಕಿರಣ್ ಹೊಸಗೌಡ ಭಾಗವಹಿಸಿ ಮಕ್ಕಳಿಗೆ ಉಚಿತ ತಪಾಸಣೆ, ಸಲಹೆ, ಚಿಕಿತ್ಸೆ ನೀಡಿದರು. ಆಸ್ಪತ್ರೆಯ ವತಿಯಿಂದ ಸಂಪೂರ್ಣವಾಗಿ ಉಚಿತ ಔಷಧಿಯನ್ನು ವಿತರಿಸಲಾಯಿತು.
ಸುಮಾರು 75 ಕ್ಕಿಂತಲೂ ಹೆಚ್ಚು ಚಿಕ್ಕ ಮಕ್ಕಳು ಇದರ ಲಾಭ ಪಡೆದುಕೊಂಡರು.ಈ ಶಿಬಿರದ ಸಂಯೋಜಕಿ ಪ್ರೀಯ ದರ್ಶಿನಿ ಟೆಂಗಳಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…