ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

0
26

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್ ಚಿಸ್ತಿ ಅವರನ್ನು ನಾಮನಿರ್ದೇಶನ ಮಾಡಿ ಸಂಘದ ರಾಜ್ಯಾಧ್ಯಕ್ಷ ಎಂ.ಜಿ.ರಾಜಗೋಪಾಲ ಆದೇಶ ಹೊರಡಿಸಿದ್ದಾರೆ.

ತಾವು ಆಡಳಿತ ಮಂಡಳಿಯಿಂದ ಜರುಗುವ ಸಭೆಯಲ್ಲಿ ಭಾಗವಹಿಸಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ತಮ್ಮ ಸಲಹೆ ಸೂಚನೆಗಳನ್ನು ಹಾಗೂ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

Contact Your\'s Advertisement; 9902492681

ಚಿತ್ತಾಪುರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರು, ಪಟ್ಟಣದ ಔಷಧಿ ವ್ಯಾಪಾರಿಯಾದ ಸೈಯದ್ ನಿಜಾಮೋದ್ದಿನ್ ಚಿಸ್ತಿ ಅವರು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ ವಿಶೇಷ ಆಹ್ವಾನಿತರಾಗಿ ನಾಮನಿರ್ದೇಶನ ಆಗಿರುವುದಕ್ಕೆ ಔಷಧ ವ್ಯಾಪಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here