ಕ್ರೈಂ ನ್ಯೂಸ್

ರೈಲಿನ ಮೇಲೆ ನಿಂತು ಸಾಯುತ್ತೇನೆಂದು ಹೆದರಿಸಿದ ವ್ಯಕ್ತಿ ಸುಟ್ಟು ಭಸ್ಮ

ಬೆಂಗಳೂರು: ಸಾಯುತ್ತೇನೆಂದು ಹೆದರಿಸಲು ಹೋಗಿ ದಾರುಣ ಸಾವು ಕಂಡ ಘಟನೆ  ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ನಲ್ಲಿ ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಮೆಜಸ್ಟಿಕ್​​ಗೆ ಬಂದಿದ್ದ ಮಾನಿಸಿಕ ಅಸ್ವಸ್ಥನಿಂದ ಆತ್ಮಹತ್ಯೆ ಬೆದರಿಕೆ ಬಂದಿದ್ದು,  ಏಕಾಏಕಿ ಟ್ರೈನ್ ಮೇಲೇರಿ ಬೆದರಿಕೆಯೊಡಿದ್ದನು ಈ ಯುವಕ ಹೆದರಿಸಲು  ಈ ವೇಳೆ ರೈಲ್ ಮೇಳೆ ಅತ್ತಿದ್ದಾನೆ  ಕೈ ಎತ್ತುತ್ತಿದ್ದಂತೆ ಹೈಟೆನ್ಷನ್ ವೈರ್ ಟೆಚ್ ಆಗಿ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಧಳದಲ್ಲಿಯೇ ದಾರುಣ ಸಾವು ಕಂಡಿದ್ದಾನೆ.

ಇನ್ನೂ  ರೈಲ್ ಮೇಲೆ ನಿಂತು ಬೆದರಿಸುತ್ತಿದ್ದಾತವನ್ನು ಸುಟ್ಟು ಭಸ್ಮವಾಗಿದ್ದನೆ. ಕಳೆದ ಮೂರು ದಿನಗಳ ಹಿಂದೆ ಈ  ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago