ಕಲಬುರಗಿ: ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅಂಗವಿಕಲರು ಮತ್ತು ವಿಶೇಷ ಚೇತನರಿಗೆ ಸರಕಾರದದ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸಾದೀಕ್ ಹುಸೇನ್ ಖಾನ್ ಅವರಿಗೆ ಸನ್ಮಾನಿಸಲಾಯಿತು.
ಗುರುವಾರ ನ್ಯೂ ಲೈಫ್ ಅಂಗವಿಕಲ ಮಹಿಳಾ ಸಂಘಟನೆಯ ಮುಖಂಡರು ಕಚೇರಿಗೆ ಭೇಟಿ ನೀಡಿ, ಇತ್ತೀಚೆಗೆ ರಾಜ್ಯದ ಉಪಮುಖ್ಯಮಂತ್ರಿಗಳಿಂದ ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಿದ್ದು, ನೂರಾರು ಅಂಗವಿಕಲರಿಗೆ ಅನುಕೂಲವಾಗಿದೆ. ಇದೆ ದಿಶೆಯಲ್ಲಿ ಕೆಲಸವನ್ನು ಮುಂದುವರಿಸಿ ಜಿಲ್ಲೆಯ ಅಂಗವಿಕಲರಿಗೆ ಶಕ್ತಿಯಾಗಬೇಕೆಂದು ಸಂಘಟನೆಯ ಅಧ್ಯಕ್ಷರಾದ ಶಕೀಲಾ ಬೇಗಂ ಮತ್ತು ಮಹೆಬುಬ್ ಬೀ ಮಕಾನಂದಾರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ನಾಯಕಿಯಾಗಿರು ನಸರೀನ್, ಜಗದೇವಿ ಅವರು ಇದ್ದರು.
ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ…
ಕರ್ಜಗಿ (ಕಲಬುರಗಿ): ನ.28 ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಕುಬೇರ ಕರಜಗಿ ಗ್ರಾಮದ ಹಜರತ್ ಖ್ವಾಜಾ ಸೈಫನ್ ಮುಲ್ಕ 891 ಜಾತ್ರೆ…
ಕಲಬುರಗಿ, ನ.೨೮ - ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್…
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…