ಸುರಪುರ: ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಕಲಿ ವೈದ್ಯನ ಕ್ಲಿನಿಕ್ ಮೇಲೆ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮತ್ತು ಅವರ ತಂಡ ದಾಳಿ ನಡೆಸಿ ಕ್ಲಿನಿಕ್ ಸೀಜ್ ಮಾಡಿದ್ದಾರೆ.
ಆರೋಗ್ಯಾಧಿಕಾರಿಗಳು ಬರುವ ಕುರಿತು ಮಾಹಿತಿ ಪಡೆದುಕೊಂಡಿದ್ದ ನಕಲಿ ವೈದ್ಯ ಕ್ಲಿನಿಕ್ ಬಿಟ್ಟು ಓಡಿ ಹೋಗಿದ್ದಾನೆ,ಕ್ಲಿನಿಕ್‍ನಲ್ಲಿ 2 ಸ್ಟೇತೋಸ್ಕೋಪ್,1 ನೆಬ್ಯೂಲೈಸರ್ ಹಾಗೂ ಇತರೆ ಔಷಧಿಗಳು ಕಂಡುಬಂದಿವೆ,ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದು ಕ್ಲಿನಿಕ್ ಸೀಜ್ ಮಾಡಿ ಮೋಹರ್ ಹಾಕಿ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ ಎಂದು ಟಿಹೆಚ್‍ಓ ಡಾ.ಆರ್.ವಿ.ನಾಯಕ ತಿಳಿಸಿದ್ದಾರೆ.
ದಾಳಿ ಸಂದರ್ಭದಲ್ಲಿ ಹಿರಿಯ ನಿರೀಕ್ಷಣಾಧಿಕಾರಿ ರಾಜಶೇಖರ,ಬಿಹೆಚ್‍ಇಓ ಮಲ್ಲಪ್ಪ ಗೋಗಿ,ತಾಲೂಕ ಚಿಕಿತ್ಸಾ ಮೇಲ್ವಿಚಾರಕ ಹಣಮಂತ ಅನವಾರ,ಡಿ ಗ್ರುಪ್ ಸಿಬ್ಬಂದಿ ಶಾಂತಪ್ಪ ಇದ್ದರು.ನಕಲಿ ವೈದ್ಯ ಶಾಹೀದ್ ಪಟೇಲ್ ಎಂದು ಹೇಳಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…