ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

0
5

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ.

ಈ ಕುರಿತು ಘೋಷಿಸಿರುವ ಸಂಘದ ವಿದ್ಯಾರ್ಥಿ ಘಟಕದ ರಾಜ್ಯ ಪ್ರ.ಕಾರ್ಯದರ್ಶಿ ಶರಣು ಬಳಿ ಜಾಲಿಬೆಂಚಿ,ಸಮಾಜದ ಉತ್ಸಾಹಿ ವಿದ್ಯಾರ್ಥಿ ಬಸವರಾಜ ಅವರ ಕಾರ್ಯವನ್ನು ಮನಗಂಡು ಸಂಘದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಸಂಘಟನೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ತಮ್ಮನ್ನು ನೇಮಕಗೊಳಿಸಲಾಗಿದೆ ಎಂದು ತಮ್ಮ ನೇಮಕ ಪತ್ರದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here