ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು ಕಾಳಗಿ ತಾಲೂಕು ಘಟಕದಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ಸಂಘಟನೆಯ ಮನವಿಗೆ ಸ್ಪಂದಿಸಿದ ಆರೋಗ್ಯಧಿಕಾರಿಗಳು ನಕಲಿ ವೈದ್ಯರ ಸಾಕ್ಷಿ ಪಟ್ಟಿ ಪರಿಗಣಿಸಿ ಕೂಡಲೇ ಕಾರ್ಯಾಚರಣೆಗೆ ತಹಶೀಲ್ದಾರರು ತಾಲೂಕು ವೈದ್ಯ ಅಧಿಕಾರಿ ಮತ್ತು ಆರಕ್ಷಕ ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ನೊಂದಿಗೆ ಕಡಿವಾಣ ಹಾಕಲಾಗುವುದು ಎಂಬ ಭರವಸೆ ನೀಡಿದರು ಎಂದು ಸಂಘಟನೆಯ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಮುಖಂಡ ಹಾಗೂ ತಾಲೂಕು ಅಧ್ಯಕ್ಷ ಸಚಿನ್ ಚವಾಣ್ ಮತ್ತು ಕಾಳಗಿ ತಾಲೂಕು ಅಧ್ಯಕ್ಷ ಸಚಿನ್ ಸಿ ರಾಠೋಡ್ ಹಾಗೂ ಪದಾಧಿಕಾರಿಗಳಾದ ವಿಕ್ರಮ್ ಚವಾಣ್ ಅವಿನಾಶ ರಾಠೋಡ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…