ಕಲಬುರಗಿ: ಕಲಬುರಗಿ ನಗರದಲ್ಲಿ ಮುಸ್ಲಿಂ ಸಭಾಭವನ ನಿರ್ಮಿಸುವಂತೆ ಮೋದಿನ ಪಟೇಲ ಅಣಬಿ ಅವರು ಅಲ್ಪಸಂಖ್ಯಾಂತರ ಕಲ್ಯಾಣ,ವಕ್ಸ್ ಮತ್ತು ವಸತಿ ಸಚಿವ ಬಿ.ಝಡ್.ಜಮೀರ ಅಹ್ಮದ ಖಾನ ಅವರಿಗೆ ಕಾಂಗ್ರೆಸ್ ಮುಖಂಡ ಇಲಿಯಾಸ್ ಭಾಗವಾನ ಅವರ ಸ್ವ ಗ್ರಹದಲ್ಲಿ ಮನವಿ ಸಲ್ಲಿಸಿದ್ದಾರೆ.
ಕಲಬುರಗಿ ನಗರದ ಉತ್ತರ ಮತ ಕ್ಷೇತ್ರದಲ್ಲಿ 1,76,000 ಮುಸ್ಲಿಂ ಮತದಾರರು ಇದ್ದಾರೆ. ಕಲಬುರಗಿ ದಕ್ಷಿಣ ಮತ ಕ್ಷೇತ್ರದಲ್ಲಿ 63,000 ಮತದಾರರು ಇದ್ದಾರೆ. ಮುಸ್ಲಿಂ ಸಮುದಾಯವರು ಕವಿಗೋಷ್ಠಿ ಮಾಡುವುದಕ್ಕೆ, ಸಾಹಿತ್ಯ ಚಿಂತನೆ ಮಾಡುವದಕ್ಕೆ, ಗಜಲ್ ಮುಶೈರಾ, ಹಾಗೂ ಅನೇಕ ಧಾರ್ಮಿಕ ಕಾರ್ಯಕ್ರಮ ಮಾಡುವುದಕ್ಕೆ ಸ್ಥಳವಿಲ್ಲ.ಅದಕ್ಕಾಗಿ ಕಲಬುರಗಿ ನಗರದಲ್ಲಿ ಮುಸ್ಲಿಂ ಭವನದ ಬಹಳ ಅವಶ್ಯಕತೆ ಇದೆ ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹ್ಮದ ಖಾಲಿಕ, ಸಾಜಿದ ಪಟೇಲ, ಶಬ್ಬಿರ ಪಟೇಲ, ಜೀಲಾನ ಪಟೇಲ, ಬುರಾನುದ್ದಿನ, ಆರಿಫ, ಮಹೇಬುಬ ಮಾಶಾಳ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…