ವಿಶ್ವಶಾಂತಿ ದಿನದ ನಿಮಿತ್ತ ವಾಕ್ ಎ ಥಾನ್: ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗಿ

ಕಲಬುರಗಿ: ನಗರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ  ಜಿಲ್ಲಾ ಶಾಖೆ ಮತ್ತು ಗುಲ್ಬರ್ಗ ವಿಶ್ವವಿದ್ಯಾಲಯ YRC ಘಟಕದ ವತಿಯಿಂದ ವಿಶ್ವಶಾಂತಿ ದಿನದ ಅಂಗವಾಗಿ ಮಾನವೀಯತೆಗಾಗಿ ನಡಿಗೆ (ವಾಕ್ ಎ ಥಾನ) ಇಂದು ಬೆಳಿಗ್ಗೆ 9 ಗಂಟೆಗೆ ಜಗತ್ ವೃತ್ತದಲ್ಲಿ  ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ದಯಾನಂದ ಅಗಸರ ಚಾಲನೆ ನೀಡಿದರು.

ಮಾನವೀಯತೆಗಾಗಿ ನಡಿಗೆಯ ಜಗತ ವೃತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸರಿಸುಮಾರು 2,000 ವಿದ್ಯಾರ್ಥಿಗಳು ವಾಕ್ ಎ ಥಾನ್ ನಲ್ಲಿ ಭಾಗವಹಿಸಿದ್ದರು.

ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ವಿದ್ಯಾರ್ಥಿಗಳು ಜೀವ ಉಳಿಸಿ ರಕ್ತದಾನ ಮಾಡಿ, ವಿಶ್ವಶಾಂತಿ ಗಾಗಿ, ಮಾನವೀತೆಗಾಗಿ ರಕ್ತದಾನ ಮಾಡಿ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಅಪ್ಪಾರಾವ ಅಕ್ಕೋಣೆ MC ಸದಸ್ಯರು IRCS ಕರ್ನಾಟಕ ರಾಜ್ಯ ಶಾಖೆ ಬೆಂಗಳೂರು, ಅರುಣಕುಮಾರ್ ಲೋಯಾ ಅಧ್ಯಕ್ಷರು IRCS ಕಲ್ಬುರ್ಗಿ ಜಿಲ್ಲಾ ಶಾಖೆ, ಡಾ. ಪದ್ಮರಾಜ್ ರಾಷಣಗಿ ಜಿಲ್ಲಾ ಯೂತ್ ರೆಡ್ ಕ್ರಾಸ್ ಜಿಲ್ಲಾ ಸಂಯೋಜಕರು ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಅಧ್ಯಾಪಕರು,ಮುಖ್ಯ ಅತಿಥಿಗಳಾಗಿ ಭಾಗ್ಯಲಕ್ಷ್ಮಿ M ಉಪಾಧ್ಯಕ್ಷರು IRCS, G.S ಪದ್ಮಾಜಿ ಖಜಾಂಚಿ IRCS ಕಲ್ಬುರ್ಗಿ ಶಾಖೆ, ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

`ಕಾವ್ಯ ಸಂಸ್ಕøತಿ ಯಾನ’ ಅಧ್ಯಕ್ಷರಾಗಿ ಕವಿ ಅಂಬಲಗೆ ಆಯ್ಕೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ  ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…

1 hour ago

ದೇಶವನ್ನು ಮುಂಚೂಣಿಯಲ್ಲಿ ತರಲು ಪ್ರತಿಯೊಬ್ಬ ನಾಗರಿಕರ ಸಹಕಾರ ಅತ್ಯಗತ್ಯ: ರಾಜ್ಯಪಾಲರು

ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…

1 hour ago

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು; ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ…

2 hours ago

ಹಿಂದಿ ಮತ್ತು ಕನ್ನಡ ಭಾಷಾ ಸಾಹಿತ್ಯ ಭಾರತೀಯ ಸಾಹಿತ್ಯದ ಕೊಂಡಿ

ಕಲಬುರಗಿ: ಭಾರತದಲ್ಲಿ ಬಹಳ ಭಾಷೆಗಳಲ್ಲಿ ಸಾಹಿತ್ಯದ ರಚನೆ ಆಗುತ್ತದೆ, ಆದರೆ ಹಿಂದಿ ಮತ್ತು ಕನ್ನಡ ಭಾಷೆಗಳು ಭಾರತೀಯ ಭಾಷೆಯ ಪ್ರಮುಖ…

2 hours ago

ಕೆಕೆಆರ್‌ಡಿಬಿಗೆ ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ವಾರ್ಷಿಕ 5 ಸಾವಿರ ಕೋಟಿ ಅನುದಾನ ನೀಡಲಿ

ಕಲಬುರಗಿ; ಕಲಬುರಗಿ ಕೇಂದ್ರವಾಗಿರುವಂತೆ ಇರುವ ಹಿಂದುಳಿದ ಕಲ್ಯಾಣ ನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ ವಿಜಯನಗರ…

2 hours ago

ಕಲಾವಿದ ಬಂಡಯ್ಯ ಹಿರೇಮಠಗೆ ಡಾ. ವಿಷ್ಣುವರ್ಧನ ಸೇವಾ ಪ್ರಶಸ್ತಿ

ಕಲಬುರಗಿ: ಆಳಂದ ತಾಲೂಕಿನ ಸುಂಟನೂರ ಗ್ರಾಮದ ಕಲಾವಿದ ,ಸಾಹಿತ್ಯ, ಧಾರವಾಹಿ ಕಲಾವಿದ ಕೀರ್ತನ, ಪುರಾಣ, ಪ್ರವಚನ ಪ್ರವಚನಕಾರರಾದ ರಂಗಗಳಲ್ಲಿ ಗಣನೀಯವಾದ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420