ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೀನಾಥ ರಾಜ್ಯಮಟ್ಟಕ್ಕೆ ಆಯ್ಕೆ

ಕಲಬುರಗಿ: ಜಿಲ್ಲೆಯ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶ್ರೀನಾಥ ತಂದೆ ಹಣಮoತ 10 ನೇ ತರಗತಿಯ ವಿದ್ಯಾರ್ಥಿಯು ಕಲಬುರಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾoಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ, 100 ಮೀ ಓಟದಲ್ಲಿ ದ್ವಿತೀಯ ಸ್ಥಾನ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈತನ ಸಾಧನೆಗೆ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಸೇರಿದಂತೆ ಆಡಳಿತ ಮಂಡಳಿ ರಾಜ್ಯಮಟ್ಟಕ್ಕೆ ಶುಭಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ, ದೈಹಿಕ ಶಿಕ್ಷಕರಾದ ಶಿವಕುಮಾರ ಸರಡಗಿ, ಶರಣು ಸಜ್ಜನ್, ಶಿಕ್ಷಕರಾದ ಸಿದ್ದಲಿಂಗ ಬಾಳಿ, ಬಸವರಾಜ ರಾಠೋಡ, ಸೋಮಶೇಖರ್ ಬಾಳಿ ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago