ಕಲಬುರಗಿ: ನಗರದ ಶ್ರೀ ವಿಶ್ವೇಶ್ವರಯ್ಯ ಭವನದಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಿಲ್ಲಾ ಸರಕಾರಿ ಅರೆ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘದ 28ನೇ ವಾರ್ಷಿಕ ಮಹಾಸಭೆಯನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪಾ ಕಮಕನೂರ ಉದ್ಘಾಟಿಸಿದರು.
ನೀಲಕಂಠ ಜಮಾದಾರ, ಭೀಮರಾಯ ಎಸ್. ಹಿಟ್ಟಿನ, ಶರಣಮ್ಮಾ ಬಿ. ಕಟ್ಟಿಮನಿ, ಶರಣಪ್ಪ ತಳವಾರ, ಮಹಾಂತೇಶ ಬಂದರವಾಡ, ವೇಕಂಟೇಶ ಜಮಾದಾರ, ಬಸವರಾಜ ಬೂದಿಹಾಳ ಸೇರಿದಂತೆ ಇತರರು ಇದ್ದರು. ನಂತರ 2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೊಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…