ಚಿಂಚೋಳಿ: ಇಲ್ಲಿನ ಕಾಳಗಿ ತಾಲೂಕಿನಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋಮವಾರ ಯುವ ಕರ್ನಾಟಕ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಯಾವುದೇ ಪದವಿ ಇಲ್ಲದೆ ಸರಕಾರ ದಿಂದ ಮಾನ್ಯತೆ ಪಡೆಯದೆ ನಕಲಿ ಕ್ಲಿನಿಕ್ ಸ್ಥಾಪಿಸಿರುವ ನಕಲಿ ವೈದ್ಯರ ಸಾಕ್ಷಿ ಸಮೇತ ಪಟ್ಟಿ ಸಲ್ಲಿಸಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಲೂಕು ಆರೋಗ್ಯ ಅಧಿಕಾರಿಗಳು ತಹಶೀಲ್ದಾರರು ಹಾಗೂ ಆರಕ್ಷಕ ಇಲಾಖೆಗೆ ಒಪ್ಪಿಸಲಾಗುವುದು ಅಂತಹ ವೈದ್ಯರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು.
ಸಂಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಮುಖಂಡರು ಹಾಗೂ ಚಿಂಚೋಳಿ ಮತ ಕ್ಷೇತ್ರದ ಅಧ್ಯಕ್ಷ ಸಚಿನ್ ಚವಾಣ್, ಕಾಳಗಿ ತಾಲೂಕು ಅಧ್ಯಕ್ಷ ಸಚಿನ್ ಸಿ ರಾಠೋಡ್, ಉಪಾಧ್ಯಕ್ಷ ಶೇಖರ್ ನಾಟಿಕಾರ್, ವಿಕ್ರಮ್ ಚವಾಣ್, ಅವಿನಾಶ್ ರಾಠೋಡ್, ಸಚಿನ್ ರಾಠೋಡ್, ಆಕಾಶ ರಾಠೋಡ್ ಹಾಗೂ ಹಲವು ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…