ಕಲಬುರಗಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕಲಬುರಗಿ ಜಿಲ್ಲಾ ಘಟಕ ಹಾಗೂ ಕದಳಿ ಮಹಿಳಾ ವೇದಿಕೆಯ ವತಿಯಿಂದ ಅಕ್ಟೋಬರ್ 26, 27ರಂದು ಹಮ್ಮಿಕೊಂಡ ರಾಜ್ಯಮಟ್ಟದ 12ನೇ ಕದಳಿ ಮಹಿಳಾ ಸಮಾವೇಶದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಚಿಂತಕಿ ಡಾ. ಮೀನಾಕ್ಷಿ ಬಾಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಿರಿಯ ಉಪಾಧ್ಯಕ್ಷರಾದ ಅಪ್ಪಾರಾವ ಅಕ್ಕೋಣೆ,ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ವಡ್ದನಕೇರಿ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಡಾ. ಶಾಂತಾ ಅಷ್ಟಗಿ, ಸಮ್ಮೇಳನ ಸಮಾವೇಶದ ಖಜಾಂಚಿಗಳಾದ ಬಸವರಾಜ್ ಮರಬದ್ ಸಮಾವೇಶದ ಉಪಾಧ್ಯಕ್ಷರಾದ ಡಾ. ಗಣಪತಿ ಶಿಂದೆ, ಕಾರ್ಯದರ್ಶಿಗಳಾದ ಶಾಂತಲಿಂಗ ಪಾಟೀಲ ಕೋಳಕೂರ,ಸಂಚಾಲಕರಾದ ಡಾ. ಶರಣಬಸಪ್ಪ ವಡ್ಡನಕೇರಿ ಚಿಂತಕಿ ಕೆ. ನೀಲಾ ಹಾಗೂ ಕದಳಿ ಮಹಿಳಾ ವೇದಿಕೆಯ ಡಾ. ಶಿವಲೀಲಾ ಚಟ್ನಳ್ಳಿ, ಡಾ. ಗೀತಾ ಆರ್ ಮಾಸಿಮಾಡೆ, ಬಸವರಾಜ ಜನಕಟ್ಟಿ, ಶ್ರೀಮತಿ ಸಾವಿತ್ರಿ ಪಟ್ಟಣ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…