ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆ ಇವುಗಳ ಸಹಯೋಗದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು 2024ರ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದೀಕ್ ಹುಸೇನ್ ಖಾನ್ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ವಿಜೇತರಾದ ಹಿರಿಯ ನಾಗರೀಕರು ಮತ್ತು ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ಮೇಲ್ಕಂಡ ದಿನದಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972563646 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…