ಕಲಬುರಗಿ: ವಿಶ್ವ ಫಾರ್ಮಸಿಸ್ಟ್ ದಿನದ ಅಂಗವಾಗಿ ನಗರದ ಕೆಮಿಸ್ಟ್ 99 ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಜ್ಞಾವಿಧಿ ಸ್ವೀಕರಿಸಿ,ವ್ಯಸನಮುಕ್ತ ಪುನರ್ವಸತಿ ಕೇಂದ್ರ ಸ್ಥಾಪಿಸುವಂತೆ ಜಿಲ್ಲಾಡಳಿತದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಅಧ್ಯಕ್ಷ ಸೈಯದ್ ಮೌಝಮ್ ಅಲಿ, ಇಮ್ರಾನ್ ಅಹ್ಮದ್ ಮುಲ್ಲಾ, ಅಲ್ಲಾವುದ್ದೀನ್ ಪಟೇಲ್, ರಶಿದ್ ದಂಡೋತಿ ಸೇರಿದಂತೆ ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…