ಕಲಬುರಗಿ: ಶಿಶು ಅಭಿವೃದ್ಧಿ ಯೋಜನೆ ಸಾವಳಗಿ ವಲಯದ ಸಾವಳಗಿ ಗ್ರಾಮದಲ್ಲಿ ಪೋಷಣ ಮಾಸಾಚರಣೆ ನಿಮಿತ್ತ. ಈ ವೇಳೆ ಅನ್ನಪ್ರಾಷನ, ಸೀಮಂತ ಕಾರ್ಯಕ್ರಮ ಅಕ್ಷರಭ್ಯಾಸ ಜರುಗಿತು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮಬಾಯಿ ಮಾತನಾಡಿ ಪೌಷ್ಟಿಕಾಂಶ ಸಂಬಂಧ ಯೋಜನೆಗಳು ಪೌಷ್ಠಿಕತೆ ಮತ್ತು ಇತರ ಸಂಬಂಧಿಗಳನ್ನು ರೋಗಗಳು ಕಡಿಮೆ ಮಾಡುವುದು ಇದು ಕುಂಠಿತ ಅಪೌಷ್ಟಿಕತೆ, ರಕ್ತ ಹೀನತೆ, ಚಿಕ್ಕ ಮಕ್ಕಳು ಮಹಿಳೆಯರು ಹದಿಹರೆಯದ ಹುಡುಗಿಯರು ಗರ್ಭಿಣಿಯರು ಬಾಣಂತಿಯರು ರಕ್ತ ಹೀನತೆಯನ್ನು ಹೋಗಲಾಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಹಾಗೂ 2022ರ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಿಗೆ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಐಸಿಡಿಎಸ್ ವ್ಯವಸ್ಥೆಗಳ ಬಲವರ್ಧನೆ ಮತ್ತು ಪೋಷಣೆ ಸುಧಾರಣೆ ಯೋಜನೆ ಆಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವಲಯದ ಮೇಲ್ವಿಚಾರಕರಾದ ಶ್ರೀಮತಿ ಉಜ್ವಲಾ , ಪಿಡಿಒ ಸುನಿತಾ, ವಲಯದ ಕಾರ್ಯ ಕರ್ತೆಯರು,ಸಹಾಯಕಿಯರು,ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…