ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

0
49

ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ  ಅನುಮೋದನೆ

ಬೆಂಗಳೂರು; ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.

Contact Your\'s Advertisement; 9902492681

ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here