ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಅನುಮೋದನೆ
ಬೆಂಗಳೂರು; ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.
ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…