11ನೇ ವಾರ್ಷಿಕ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳ ಆಹ್ವಾನ

ಕಲಬುರಗಿ; ದೃಶ್ಯಬೆಳಕು ಸಾಂಸ್ಕøತಿಕ ಸಂಸ್ಥೆಯು 11ನೇ ವಾರ್ಷಿಕ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಿದೆ. ಜಲವರ್ಣ, ತೈಲವರ್ಣ, ರೇಖಾಚಿತ್ರ, ಮಿಶ್ರಮಾಧ್ಯಮ, ಛಾಯಾಚಿತ್ರ, ಗ್ರಾಫಿಕ್ ಮತ್ತು ಶಿಲ್ಪ ಮಾಧ್ಯಮದ ಮೂಲಕಲಾಕೃತಿಗಳನ್ನು ಸ್ಪರ್ಧೆ ಮತ್ತು ಕಲಾ ಪ್ರದರ್ಶನಕ್ಕೆ ಕಳುಹಿಸಬಹುದಾಗಿದೆ.

ಅತ್ಯುತ್ತಮವಾದ ಆರು ಕಲಾಕೃತಿಗಳಿಗೆ ತಲಾ ರೂ.6,000/- ನಗದು ಮತ್ತು ದೃಶ್ಯ ಬೆಳಕು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಲಾಸ್ಪರ್ಧೆ ಮತ್ತು ಕಲಾ ಪ್ರದರ್ಶನದಲ್ಲಿ ಭಾಗವಹಿಸಲಿಚ್ಚಿಸುವವರು ಚಿತ್ರಕಲಾವಿದರ ವ್ಯಕ್ತಿ ಪರಿಚಯ ಮತ್ತು ಭಾವಚಿತ್ರದೊಂದಿಗೆ ಮೂಲ ಕಲಾಕೃತಿಗಳ 6ಘಿ8 ಅಳತೆಯ ಒಂದೇ ಮಾಧ್ಯಮಕ್ಕೆ ಸೇರಿದ ಎರಡು ಕಲಾಕೃತಿಗಳ ಛಾಯಾಚಿತ್ರಗಳನ್ನು ಮಾತ್ರ ಸ್ವೀಕರಿಸಲಾಗುವುದು.

ಸ್ಪರ್ಧೆಗೆ ಕಳುಹಿಸುವ ಚಿತ್ರಕಲಾಕೃತಿಗಳು ಗರಿಷ್ಠ 6ಘಿ6 ಅಡಿ ಅಳತೆ ಮೀರದಂತೆ ಇರಬೇಕು. ಮೂಲಕಲಾಕೃತಿಗಳ ಛಾಯಾಚಿತ್ರಗಳನ್ನು ದೃಶ್ಯಬೆಳಕು ಸಾಂಸ್ಕøತಿಕ ಸಂಸ್ಥೆಗೆ ಅಕ್ಟೋಬರ್ 25 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಪರಶುರಾಮ ಪಿ, ಪ್ಲಾಟ್ ನಂ.17, ಪ್ರಶಾಂತ ನಗರ (ಬಿ) ಕಲಬುರಗಿ. ಅಥವಾ ಮೊ.ನಂ.9901360105ಗೆ ಸಂಪರ್ಕಿಸಬಹುದಾಗಿದೆ.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

1 min ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago