ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ ವೃತ್ತದ ವರೆಗೆ ಫುಟಪಾತ್, ರಸ್ತೆ ವಿಭಜಕ ಹಾಗೂ ಅಲಂಕಾರಿಕ ದಾರಿದೀಪ ಕಂಬಗಳು ಲೋಕಾರ್ಪಣೆಯನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ನೇರೆವರಿಸಿದರು.

ಮೇಯರ್ ಯಲ್ಲಪ್ಪ ಎಸ್ ನಾಯಕೊಡಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ ಶಿರವಾಳ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ  ಮಹ್ಮದ ಅಜೀಮೊದ್ದೀನ, ಪಾಲಿಕೆ ಸದಸ್ಯೆ ನಿಂಗಮ್ಮ ಕಟ್ಟಿಮನಿ, ಪಾಲಿಕೆ ಉಪ ಆಯುಕ್ತ ಆರ್.ಪಿ.ಜಾಧವ, ವಾರ್ಡ ಇಂಜಿನಿಯರ್  ಶ್ರೀಶೈಲ್ ತಂಬದ್, ಬಸವರಾಜ ಬಿರಾಳ, ಅಲಿಮೋದ್ದಿನ್ ಪಟೇಲ್, ರವಿ ರಾಠೋಡ, ಸಿರಾಜೋದ್ದಿನ್ ಪಟೇಲ್, ವಿಜಯಕುಮಾರ  ಗಾದ್ಗಿ ಸೇರಿದಂತೆ ಇತರರು ಇದ್ದರು.

emedialine

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

3 hours ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

4 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

6 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

20 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

20 hours ago

ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿಯ ಮುಂದೆ ಗುರುವಾರ ಕಪ್ಪುಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420