ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

0
13

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ (ಮಾಕ್ರ್ಸವಾದ) ಆಗ್ರಹಿಸಿತು. ಈ ಸಂದರ್ಭದಲ್ಲಿ ಪಾಲಿಕೆ ಕಾರ್ಮಿಕರ ಅಪಾರಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here