ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು “ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI” ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅತಿಥಿ ಭಾಷಣ ಗರರಾಗಿ ರವಿ ಕುಮಾರ್ ಪರೀತ್ ಅವರು “The Evolution of Software Engineering in AI Era” ಬಗ್ಗೆ ವಿವರಿಸಿ ಮಾತಾಡಿದರು.

ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಭಾರತಿ ಹರ್ಸೂರ್ ಮೇಡಂ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಡಾ.ಉದಯ್ ಎಸ್ ಬಲ್ಗಾರ್ ಅವರು ಸ್ವಾಗತ ಭಾಷಣ ಮಾಡಿದರು.

ಡಾ.ಶ್ರೀಧರ್ ಪಾಂಡೆ ಅಧ್ಯಕ್ಷ IEI ಅವರು ರಾಯಲ್ ಚಾರ್ಟರ್ ಡೇ ಬಗ್ಗೆ ವಿವರಿಸಿದರು ಮತ್ತು ಸೀತಾರಾಮನ್ ಮನ್ನೂರು ಅವರು ಕೂಡ ಉಪಸ್ಥಿತರಿದ್ದರು. ಕಾರ್ಯಕ್ರಮದ ಸoಯೋಜಕರದ .ಕಾವೇರಿ ಕೋರಿ ಅವರು ವಂದನಾರ್ಪಣೆ ಮಾಡಿದರು

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago