ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

0
16

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ ಸೋಮವಾರ ಉಚಿತ ಇಸಿಜಿ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮೆಡಿಸಿನ ವಿಭಾಗದಲ್ಲಿ ಲಭ್ಯವಿದೆ.

ಅಲ್ಲದೇ ಜಾಗೃತಿ ಕಾರ್ಯಕ್ರಮವನ್ನು 11.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿಭಾಗದ ಮುಖ್ಯಸ್ಥೆ ಡಾ ಚಂದ್ರಕಲಾ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740617457ನ್ನು ಸಂಪರ್ಕಿಸಿಬಹುದು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here