ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು.
ಈ ಸಂದರ್ಭದಲ್ಲಿ ಪೂಜ್ಯರುಗಳಾದ ಮಹಾಂತಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯರು, ಡಾ. ರಾಜಶೇಖರ ಶಿವಚಾರ್ಯರು, ರೇವಣಸಿದ್ದ ಶಿವಾಚಾರ್ಯರು, ಕೆಂಚ ಬಸವೇಶ್ವರ ಶಿವಾಚಾರ್ಯರು, ಗುರುಬಸವ ಶಿವಾಚಾರ್ಯರು, ರೇವಣಸಿದ್ದ ಶಿವಾಚಾರ್ಯರು, ಶಾಸಕ ಅಲ್ಲಂಪ್ರಭು ಪಾಟೀಲ್, ಈ ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ವಹಿಸಿದರು.
ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಮರನಾಥ ಪಾಟೀಲ, ಸತೀಶ ಗುತ್ತೆದಾರ, ಸಂಜಯ ಸಿಂಗ, ಅರುಣಕುಮಾರ ಪಾಟೀಲ ಮೇಳಕುಂದಾ, ನಾಗೇಂದ್ರ ಮಸೂತಿ, ಮಲ್ಲಿಕಾರ್ಜುನ ಖೇಮಜಿ, ಅಪ್ಪು ಕಣಕಿ, ರಾಮಚಂದ್ರ ಗುಮ್ಮಟ ಸೇರಿದಂತೆ ಇನ್ನಿತರರಿದ್ದರು. ಸ್ವಾಗತ ಬಾಲಚಂದ್ರ ನೆಲ್ಲೂರ, ನಿರೂಪಣೆ ಶರಣಗೌಡ ಪಾಟೀಲ ಮಾಡಿದರು.
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 114ನೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಮುಖಂಡರು ವೀಕ್ಷಣೆ ಮಾಡಿದರು.…
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…