ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಜರುಗಿತು.

ಈ ಸಮಾರಂಭದಲ್ಲಿ  ಶಾಸಕರಾದ ಎಂ ವಾಯ್ ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಸವರಾಜ ಮತ್ತಿಮೂಡ, ರಾಜ್ಯ ಸಂಯೋಜಕ ತಿಪ್ಪಣ್ಣಪ್ಪ ಒಡೆಯರ್, ರಾಜು ಲೇಂಗಟಿ, ಭಾನುಕುಮಾರ ಗಿರೇಗೋಳ,ಕಲ್ಯಾಣರಾವ ಬಿರಾದಾರ, ಹಣಮಂತ ಮರಡಿ, ಪ್ರೇಮಸಿಂಗ ಚವ್ಹಾಣ, ಡಾ.ನಾಗಭೋಷಣ ಮಹಾಣತಿನಮಠ, ಎ.ಡಿ.ಭಾಷಾ, ಸತೀಶ ಜಾಮಗೊಂಡ, ರೇವಣಸಿದ್ದಯ್ಯಾ ವೈದ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.

emedialine

Recent Posts

ವಾಡಿ: ಬಿಜೆಪಿ ಕಚೇರಿಯಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 114ನೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಮುಖಂಡರು ವೀಕ್ಷಣೆ ಮಾಡಿದರು.…

2 hours ago

ಸಾಮಾಜಿಕ ನ್ಯಾಯದ ಹೆಸರ್ಹೇಳೀ ಅಧಿಕಾರಕ್ಕೆ ಬಂದ ಸರ್ಕಾರದಿಂದಲೇ ಮೋಸ

ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…

2 hours ago

ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…

2 hours ago

ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಜಾಲನೆ

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…

2 hours ago

SSLC/PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ  ವತಿಯಿಂದ ಎಸ್‍ಎಸ್‍ಎಲ್‍ಸಿ…

2 hours ago

ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ

ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420