ಕಲಬುರಗಿ;ನಗರದ ಪ್ರತಿಷ್ಠಿತ ಹೈ.ಕ.ಶಿ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಬಸಮ್ಮ ಎಸ್. ಚೋರಗಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಅತ್ಯಮೂಲ್ಯವಾದ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಸಾಂಸ್ಕ್ರತಿಕ ಪ್ರತಿಷ್ಠಾನ(ರಿ) ಕೊಡಮಾಡುವ ೨೦೨೪ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿ ಸೇಂಟ್ ಮೇರಿ ಸಭಾ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಉಪನ್ಯಾಸಕರಾದ ಶ್ರೀಮತಿ ಬಸಮ್ಮ ಎಸ್. ಚೋರಗಿ ಅವರ ಸಾಧನೆಗೆ ಎಚ್‌ಕೆಇ ಸೊಸೈಟಿ ಅಧ್ಯಕ್ಷರಾದ ಶಶಿಲ್ ಜಿ ನಮೋಶಿ, ಉಪಾಧ್ಯಕ್ಷ ರಾಜಾ ಭೀಮಳ್ಳಿ, ಕಾರ್ಯದರ್ಶಿ ಉದಯ ಚಿಂಚೋಳಿ, ಜಂಟಿ ಕಾರ್ಯದರ್ಶಿ ಕೈಲಾಸ ಪಾಟೀಲ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದರು ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಸಂಯೋಜಕರಾದ ಐ. ಕೆ. ಪಾಟೀಲ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…