ಕಲಬುರಗಿ ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಅಹ್ಮದ ಮನ್ನೂರ ತಿಳಿಸಿದ್ದಾರೆ.
ಅ. 2 ರಂದು ಬೆಳ್ಳಿಗ್ಗೆ 9 ಗಂಟೆಯಿOದ ಸಂಜೆ 5 ಗಂಟೆಯವರೆಗೆ ಉಚಿತಾ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, ವಿವಿಧ ಖಾಯಿಲೆಗಳ ತಜ್ಞ ವೈದ್ಯರು ಪಾಳ್ಗೊಳಲಿದ್ದಾರೆ, ಜೊತೆಗೆ ಬಿ.ಪಿ ಹಾಗೂ ಶುಗರ, ಇಸಿಜಿ, ಎಕ್ಸ್ ರೇ, ಯು.ಎಸ್.ಜಿ ತಪಾಸಣೆ ಉಚಿತವಾಗಿ ಮಾಡಲಾಗುತ್ತದೆ, ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಗ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇದ್ದರೆ 50% ನಲ್ಲಿ ಶಸ್ತç ಚಿಕಿತ್ಸೆ ಮಾಡಲಾಗುವುದು ಆದಕಾರಣ ಕಲಬುರಗಿ, ಯಾದಗೀರಿ, ಬೀದರ ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…