ಕಲಬುರಗಿ: ಸದ್ಗುರು ದಾಸಿಮಯ್ಯ ಕಾನೂನು ಸೇವಾ ಸಮಿತಿ, ಅಡಿಯಲ್ಲಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮ , 155 ನೇ, ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ನಿವೃತ್ತ ಅಭಿಯಂತರಕರಾದ ಸಿದ್ರಾಮಪ್ಪ ಲದ್ದೆ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಅಹಿಂಸಾ ತತ್ವ ವನ್ನು ಪಾಲಿಸಿ, ಭಾರತ ದೇಶವನ್ನು ಸ್ವಾತಂತ್ರ್ಯ ಗೊಳಿಸುವಲ್ಲಿ ತನ್ನ ಜೀವನವನ್ನು ಸವೇದ ಮಹಾತ್ಮನ ಬಗ್ಗೆ ತಿಳಿದು ನಾವು ಕೂಡಾ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮ ದ ಅಧ್ಯಕ್ಷ ತೆ ಯನ್ನು ಸಂಸ್ಥೆಯ ಸಂಸ್ಥಾಪಕ ಶಿವಲಿಂಗಪ್ಪಾ ಅಷ್ಟಗಿ ವಹಿಸಿದ್ದರು. ಮೊದಲಿಗೆ, ಶ್ರೀನಿವಾಸ ಬಲಪೂರ್ ಸ್ವಾಗತಿಸಿದರು. ಸಂಸ್ಥೆಯ ಸಂಚಾಲಕ ನ್ಯಾಯ ವಾದಿ ಜೆ. ವಿನೋದ ಕುಮಾರ ವಂದಿಸಿದರು. ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ ದ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪಾಲಗೊಂಡಿದ್ದರು. ನಿವೃತ್ತಿ ಹೊಂದಿದ ಹಿರಿಯ ಇತಿಹಾಸ ಉಪನ್ಯಾಸಕರಾದ ಅನಾದಿ ಚಂದ್ರಶೇಖರ್ ಹಾಗೂ ಛಾಯಾ ಗ್ರಾಹಕ ರಾಜು ಕೋಷ್ಟಿ, ಶರಣ ಪ್ರಸಾದ ಜೇನವೆರಿ ಮತ್ತು ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…