ಆರೋಗ್ಯ ಮೇಳವನ್ನು ಡಿಸಿ ಫೌಜಿಯಾ ತರನ್ನುಮ್ ಚಾಲನೆ

ಕಲಬುರಗಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾ ನದಡಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಡಿಸಿ ಫೌಜಿಯಾ ತರನ್ನುಮ್ ಉದ್ಘಾಟಿಸಿದರು.

ಡಾ. ಶರಣಬಸಪ್ಪ ಕ್ಯಾತನಾಳ, ಭವರಸಿಂಗ ಮೀನಾ, ಡಾ. ಅಂಬಾರಾಯ ರುದ್ರವಾಡಿ, ಡಾ. ಶರಣಬಸಪ್ಪ ಗಣಜಲಖೇಡ, ಡಾ. ಉಮೇಶ, ಡಾ. ಓಂಪ್ರಕಾಶ ಅಂಬುರೆ, ಡಾ. ವಿವೇಕಾನಂದ ರೆಡ್ಡಿ, ಶ್ರೀಕಾಂತ ಸ್ವಾಮಿ ಇದ್ದರು.

emedialine

Recent Posts

ಕಲಬುರಗಿ ಶಿಕ್ಷಣ ಫಲಿತಾಂಶ ಸುಧಾರಣೆಗೆ ತಜ್ಞರ ಸಮಿತಿಯಿಂದ 3 ತಿಂಗಳಲ್ಲಿ ವರದಿ: ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…

21 mins ago

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

2 hours ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

2 hours ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

2 hours ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

2 hours ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420