ಪೌರಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ಮಹಾನಗರ ಪಾಲಿಕೆ ಆಯುಕ್ತರು ಭೇಟಿ

0
25

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಾನಗರ ಪಾಲಿಕೆ ಆಯುಕ್ತರು ಮಾತನಾಡಿದರು. ಶಾಸಕರ ಅಲ್ಲಮಪ್ರಭು ಪಾಟೀಲ ಸೇರಿ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here