ರಿಯಾದ: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿ, 36 ಮಂದಿ ವಿದೇಶಿಗರು ಸಾವನ್ನಪ್ಪಿ, ಅನೇಕರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಪಶ್ಚಿಮ ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಬಸ್ನಲ್ಲಿ ಅರಬ್ ಸೇರಿದಂತೆ ಏಷ್ಯಾದ ಹಲವು ಯಾತ್ರಾರ್ಥಿಗಳು ಇದ್ದರು. ಹೈಟೆಕ್ ಬಸ್ ಭಾರೀ ವಾಹನಕ್ಕೆ (ಎಲಿವೆಟರ್ಲೋಡರ್) ಅಪ್ಪಳಿಸಿ ಈ ದುರ್ಘಟನೆ ಸಂಭವಿಸಿತು.
ಗಾಯಾಳುಗಳನ್ನು ಅಲ್ ಹಮ್ಮಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಭದ್ರತಾ ಸಿಬ್ಬಂದಿ ತನಿಖೆ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…