ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಕುಮಾರ ಪ್ರಶಾಂತ ಡಿ ಜಾನಕರ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸ್ಪರ್ದೆಯಲ್ಲಿ ಭಾಗವಹಿಸಲು ಪ್ರೆರಣೆ ಹಾಗೂ ಮಾರ್ಗದರ್ಶನ ನೀಡಿದಂತಹ ಶಾಲೆಯ ಅಧ್ಯಕ್ಷರಾದ ರಾಮಚಂದ್ರ ಡಿ ರಘೋಜಿ, ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಟ್ರಸ್ಟೀಗಳಾದ ಕುಮಾರಿ ನಂದಿನಿ ಆರ್ ರಘೋಜಿ, ಕುಮಾರ ವಿಷ್ಣು ಕೇಲೋಜಿ ಹಾಗೂ ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ, ದೈಹಿಕ ಶಿಕ್ಷಕರಾz ಪ್ರಶಾಂತ ಸ್ವಾಮಿ, ನಾಗಮ್ಮ ಪಾಟೀಲ ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು ವಿಜೇತರಾದ ವಿದ್ಯಾರ್ಥಿಗೆ ಶುಭಹಾರೈಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…