ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಅವರ ಸಾಲಿನಲ್ಲಿ ತಿಪ್ಪಣ್ಣ ಕಂಠಪ್ಪ ಹೆರೂರ್ ಪ್ರೌಢಶಾಲೆ ದೇವಲ ಗಾಣಗಾಪೂರ ಮುಖ್ಯ ಗುರುಗಳಾದ ರಾಜಶೇಖರ್ ತಲಾರಿ ಅವರು ಶಿಕ್ಷಣ ಕ್ಷೇತ್ರದಲ್ಲಿ 15 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಉತ್ತಮವಾದ ಅವರ ಸೇವೆ ಗುರುತಿಸಿ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಗುರುತಿಸಿದ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ 2023- 24ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ,ಆದರ್ಶ, ಶ್ರೇಷ್ಠ, ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಕೋಲಿ ಸಮಾಜ ಶಿಕ್ಷಕರಿಗೆ ಅಖಿಲ್ ಕರ್ನಾಟಕ ಸ್ನೇಹ ಗಂಗವಾಹಿನಿ ಸಂಸ್ಥೆಯು 5 ರಂದು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ರಾಜಶೇಖರ್ ತಲಾರಿ ಅವರಿಗೆ ಸನ್ಮಾನಿಸಿ ಗೌರವಿಸಿ ಸತ್ಕರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…