ಕಲಬುರಗಿ: ಎ.ಪಿ. ಸ್ಟುಡಿಯೋವತಿಯಿಂದ ನಗರದ ಕೋಟನೂರ ಹತ್ತಿರದ ಸಿದ್ಧಶ್ರೀ ಡೇವನ್ ಪ್ಯಾಲೆಸ್‍ನಲ್ಲಿ ಎ.ಪಿ. ಸ್ಟುಡಿಯೋವತಿಯಿಂದ ‘ನಯಾ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸತತ 6 ವರ್ಷಗಳಿಂದ ಏರ್ಪಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮೋಡ, ಡಾ. ಸುÀಚಿತ್ರಾ ದುರ್ಗಿ, ಖ್ಯಾತ ನ್ಯಾಯವಾದಿ ಆರತಿ ತಿವಾರಿ, ಸಪ್ನಾ ದೇಶಪಾಂಡೆ, ಡಾ.ಸುವರ್ಣಾ ಮಂಗಲಗಿ, ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ, ಸವಿತಾ ಗುತ್ತೇದಾರ, ಶಾಂತಾ ಬಿರಾದಾರ, ಗುಜಾಬಾಯಿ ಜಿ.ಪವಾರ ಇದ್ದರು.
ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ ರವರು ಸತತ 12 ವರ್ಷಗಳಿಂದ ಕಲಬುರಗಿ ಸಮಸ್ತ ಮಹಿಳೆರಿಗೆ ಹಾಗೂ ಸಣ್ಣ ಮಕ್ಕಳಿಗೆ ಗರಭಾ ಹಾಗೂ ನೃತ್ಯವನ್ನು ಕಲಿಸುತ್ತ ಬರುತ್ತಿದ್ದಾರೆ. ನಂತರ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಜ್ಜೆ ಹಾಕಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…