ನವರಾತ್ರಿ ಉತ್ಸವ ಪ್ರಯುಕ್ತ ಶ್ರೀ ವೆಂಕಟೇಶ ಪುರಾಣ

0
18

ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಶ್ರೀ ವೆಂಕಟೇಶ ಪುರಾಣವನ್ನು ಅರ್ಚಕರಾದ ಗುಂಡಾಚಾರ್ಯ ನರಿಬೊಳ ಅವರು ಹೇಳಿದರು.

ಜಯತೀರ್ಥ ಹಾಗೂ ಚಂದ್ರಾಲಾ ಭಜನಾ ಮಂಡಳಿಯ ಸದಸ್ಯರು ಸೇರುದಂತೆ ಅನೇಕ ಭಕ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here