ಕಲಬುರಗಿ: ಇತ್ತೀಚೆಗೆ ಜರುಗಿದ ರಿಪಬ್ಲಿಕನ ಪಾರ್ಟಿ ಆಫ್ ಇಂಡಿಯಾ (ಆಕದಲೆ) ಕಲಬುರಗಿ ಜಿಲ್ಲಾ ಘಟಕದ ಸಭೆಯಲ್ಲಿ ರಾಜಕುಮಾರ ಪಿ.ನಡಗೇರಿ ಇವರನ್ನು ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದಿನ ದಿನಗಳಲ್ಲಿ ಪಕ್ವವನ್ನು ಬೇರು ಮಟ್ಟದಲ್ಲಿ ಬಲಪಡಿಸುವಂತೆ ನಿರ್ಣಯಿಸಲಾಯಿತು. ಈ ಸಭೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎ.ಬಿ.ಹೊಸಮನಿ, ಕರ್ನಾಶಕ ರಾಜ್ಯ ಸಮಿತಿ ಸದಸ್ಯರು ಮತ್ತು ಕಲಬುರಗಿ ಉಸ್ತುವಾರಿ ಪಾಂಡುರಂಗ ಕೊಟ್ರೆ, ಜಿಲ್ಲಾ ಉಪಾಧ್ಯಕ್ಷರಾದ ಅಮೃತ ಬಂದೆ. ಮಹಾದೇವ ಆಣವರಕರ್, ಶಂಕದ ಎಂ ಕೊರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಿಲಿಂದ ಜಿ ಕಣಮುಸ, ಖಜಾಂಚಿ ಬಬುರಾದ ಎಸ್.ಕೆ,ಶಿವಲಿಂಗ ಹತಗುಂದಿ (ಅಫಜಲಪೂರ) ಭೀಮಾತಂಕರ ಕಟ್ಟಿಸಂಗಾವಿ (ಜೇವರ್ಗಿ) ಶರಣಬಸಪ್ಪ ವೈಜಾಪೂರ (ಆಳಂದ) ಅಂಬಾದಾಸ ಗುರುಜಿ (ಸಹಾಬಾದ), ಶಿವಕುಮಾರ ಮುಡ್ಡಿ (ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷರು), ಖೇಮಲು ಕಾಳೆ, ನಗರ ಘಟಕ ಉಪಾಧ್ಯಕ್ಷರಾದ ಸೂರ್ಯಕಾಂತ ಹಾಗರಗಿ, ಸೂರ್ಯಕಾಂತ ಮಹೇಂದ್ರಕರ್, ಶಿವಪುತ್ರ ಗೊಣ್ಣೂರಕರ್, ಪೀರಪ್ಪ ಹಾದಿಮನಿ,ಶಿವರಾಜ ಛಲವಾದಿ, ಮುಂತಾದವರು ಉಪಸ್ಥಿತರಿದ್ದರು. ಎಂದು ಕಲಬುರಿಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಲಿಂದ ಜಿ. ಕಣಮುಸ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…