‘ಡಿಜಿಟಲ್ ಮಾರ್ಕೆಟಿಂಗ್’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

0
27

ಕಲಬುರಗಿ: ನಗರದ ಕೆ.ಕೆ.ಸಿ.ಸಿ.ಐ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಡಿಜಿಟಲ್ ಮಾರ್ಕೆಟಿಂಗ್’ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕೆ.ಕೆ.ಸಿ.ಸಿ.ಐ ಅಧ್ಯಕ್ಷರಾದ ಶಶಿಕಾಂತ ಪಾಟೀಲ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರುಪಾಲಿ, ಡಿ. ಕಿರಣಕುಮಾರ, ಚನ್ನಬಸಯ್ಯಾ, ಆಕಾಶ ತೋನಸಳ್ಳಿ, ಬಿ.ಎಸ್. ಜಾವಗಿ, ಎ ಶುಭಲಕ್ಷ್ಮೀ ಸೇರಿದಂತೆ ಇನ್ನಿತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here