ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ

0
15

ಕಲಬುರಗಿ: ಸ್ಯಾಮಸಂಗ ಇಂಡಿಯಾ ಕಾರ್ಮಿಕರ ಮುಷ್ಕರ ನಿರತರ ಮೇಲೆ ದೌರ್ಜನ್ಯ ನಿಲ್ಲಿಸುವುದು ಮತ್ತು ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪಿಎಂ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ.ಬಿ ಸಜ್ಜನ್, ನಾಗಯ್ಯ ಸ್ವಾಮಿ, ಭೀಮರಾವ, ರಾಜಶೇಖರ, ಚನ್ನವೀರಪ್ಪ, ನಾಗಪ್ಪ, ನಿತೀಶ, ವಿಜಯಲಕ್ಷ್ಮೀ ಸೇರಿದಂತೆ ಇನ್ನಿತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here