ಕಲಬುರಗಿ: ಆರ್.ಡಿ.ಪಿ.ಆರ್ ಕುಟುಂಬದ ಎಲ್ಲಾ 11 ವೃಂದ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಗ್ರಾ.ಪಂ.ರಾ.ಅ.ನೌ ಎಲ್ಲಾ ವೃಂದ ಸಂಘಗಳು ಹಾಗೂ ಪಂ ಸದಸ್ಯ ಒಕ್ಕೂಟದ ನೇತೃತ್ವದಲ್ಲಿ ಜಿ.ಪಂ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ರಾಜು ಲೇಂಗಟಿ, ಭಗವಂತರಾಯ ಮುರಡಿ, ಅನುಪಮ್ಮಾ, ಕು.ರಾಜೇಶ್ವರಿ ಸಾಹು, ಅನೀಲಕುಮಾರ ಮಾನಪಡೆ, ಬಸವರಾಜ ಪಾಟೀಲ, ಮಲ್ಲಿಕಾರ್ಜುನ ಗೀರಿ, ಶಿವಾನಂದ ಕವಲಗಾ ಬಿ, ಹಳ್ಳಿರಾಯ ದೇಸಾಯಿ, ಮಲ್ಲಿಕಾರ್ಜುನ ಕುಳಗೇರಿ, ರಾಮದಾಸ್, ಭಾರತಿ ಮಣ್ಣೂರ ಸೇರಿದಂತೆ ಸಾವಿರಾರು ನೌಕರರು ಭಾಗವಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…