ಸುರಪುರ: ತಾಲ್ಲೂಕಿನ ದೇವಾಪುರ ಗ್ರಾಮದಲ್ಲಿ ಎಲ್ಲಾ ಸ್ಥಳಿಯ ಹಾಗೂ ವೇಗಧೂತ ಬಸ್ಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೇವಾಪುರ ಗ್ರಾಮದ ಮುಖಂಡರು ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್ ಹಾಗೂ ಸುರಪುರ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ್,ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿದ್ದನಗೌಡ ಹಂದ್ರಾಳ,ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಚೆನ್ನಪ್ಪಗೌಡ ಜಕ್ಕನಗೌಡ್ರ್, ನಿಂಗಣ್ಣ ಚೇರಮೆನ್,ಮುದಕಪ್ಪ ವಕೀಲ,ಹಣಮಂತ ಅಂಬಿಗೇರ,ರಾಘನಗೌಡ ಹೆಮನೂರ,ಮಲ್ಲು ಮುಷ್ಠಳ್ಳಿ ಸೇರಿದಂತೆ ಅನೇಕರಿದ್ದರು.