ಕಲಬುರಗಿ; ನಗರದ ಸೂಪರ್ ಮಾರ್ಕೆಟ್‍ನ ಎಸ್‍ಬಿಐ ಬ್ಯಾಂಕ್ ನಿಂದ ದತ್ತ ಮಂದಿರ, ಜಗತ್ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಿ.ಸಿ ರಸ್ತೆ ನಿರ್ಮಾಣ, ಜನತಾ ಬಜಾರ ವಾಯಾ ತಹಶೀಲ ಕಛೇರಿ, ಸುಪರ್ ಮಾರ್ಕೆಟ್ ಜನತಾ ಬಜಾರ ವರೆಗೆ ಡಾಂಬರೀಕರಣ ರಸ್ತೆಯು 2022-23ನೇ ಸಾಲಿನ 5054 ಅಪೆಂಡಿಕ್ಸ್-ಇ ಅನುದಾನದಲ್ಲಿ 4.50 ಕೋಟಿ ರೂ ವೆಚ್ಚದ್ ರಸ್ತೆ ಸುಧಾರಣೆ ಕಾಮಗಾರಿಯನ್ನು ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ಮೇಯರ್ ಯಲ್ಲಪ್ಪ ನಾಯಕೋಡಿ ಚಾಲನೆ ನಿಡಿದರು.
ಈ ಸಂದರ್ಭದಲ್ಲಿ ಸಂತೋಷ ಪಾಟೀಲ ದಣ್ಣೂರ, ಲಿಂಗರಾಜ ಕಣ್ಣಿ, ಜೆ.ಇ ಶಾಂತಕುಮಾರ ನಂದೂರ, ಸಹಾಯಕ ಇಂಜಿನಿಯರ್ ಮೊಹಮ್ಮದ್ ಮಜರುದ್ದಿನ್ ಪರಮೇಶ್ವರ ಅಲಗೂಡ, ಗುತ್ತಿಗೆದಾರ ವಿನೋದ ಪಾಟೀಲ, ಬಸವರಾಜ ಪಾಟೀಲ ಗೌನಳ್ಳಿ, ಯುವರಾಜ ಜಾಗಿರದಾರ, ಬಸವರಾಜ ನಾಶಿ, ಜಾಫರ್ ನವಾಜ್ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…