ನಾಳೆ ಕಲಬುರಗಿ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಗೋವಿಂದ ಕಾರಜೋಳ ಭೇಟಿ

0
33

ಕಲಬುರಗಿ ಉಪಮುಖ್ಯ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾ ಬಿಜೆಪಿ ಪಕ್ಷದ ಕಾರ್ಯಾಲಯಕ್ಕೆ ನಾಳೆ  ಬೆಳಿಗ್ಗೆ 8.30 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಜಿ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಪಾಟೀಲ ನರಿಬೋಳ್ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮುಖಂಡರು  ಮಾಜಿ ಸಚಿವರು, ಶಾಸಕರು , ಪಕ್ಷದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಭಾಗವಹಿಸಿವಬೇಕೆಂದು ಅವರು ಜಂಟಿ ಪತ್ರಿಕಾ ಪ್ರಕಟಣೆ ನೀಡಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here