ಕಲಬುರಗಿ ಉಪಮುಖ್ಯ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾ ಬಿಜೆಪಿ ಪಕ್ಷದ ಕಾರ್ಯಾಲಯಕ್ಕೆ ನಾಳೆ ಬೆಳಿಗ್ಗೆ 8.30 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಜಿ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಪಾಟೀಲ ನರಿಬೋಳ್ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮುಖಂಡರು ಮಾಜಿ ಸಚಿವರು, ಶಾಸಕರು , ಪಕ್ಷದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಭಾಗವಹಿಸಿವಬೇಕೆಂದು ಅವರು ಜಂಟಿ ಪತ್ರಿಕಾ ಪ್ರಕಟಣೆ ನೀಡಿ ಮನವಿ ಮಾಡಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…